ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ನಿಲುಗಡೆ ವ್ಯವಸ್ಥೆಯಲ್ಲಿ ಮಾಡಲಾಗಿರುವ ಬದಲಾವಣೆ ಕುರಿತು ಆದೇಶವನ್ನು ಹೊರಡಿಸಲಾಗಿದೆ.
ಅದರಂತೆ ದಿನಾಂಕ 26-09-2022 ರಿಂದ 03-10-2022 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಗಳ ವರೆಗೆ ನಗರದ ಹೊರ ಭಾಗಗಳಿಂದ ಬರುವ ಮತ್ತು ನಗರದಿಂದ ಹೊರ ಹೋಗುವ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್ ಸಂಚಾರ ಮಾರ್ಗವು ಈ ಕೆಳಕಂಡಂತಿದೆ.
ಮೈಸೂರು -ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ಗಳ ಮಾರ್ಗ :

ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್ ಗಳ ಮಾರ್ಗ :






