ಜಿಲ್ಲೆಗಳು

ಮೈಸೂರು ದಸರಾ : ಅ.26 ರಿಂದ ಬಸ್‌ ಸಂಚಾರದಲ್ಲಿ ಮಾರ್ಗ ಬದಲಾವಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್‌ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ನಿಲುಗಡೆ ವ್ಯವಸ್ಥೆಯಲ್ಲಿ ಮಾಡಲಾಗಿರುವ ಬದಲಾವಣೆ ಕುರಿತು ಆದೇಶವನ್ನು ಹೊರಡಿಸಲಾಗಿದೆ.

ಅದರಂತೆ ದಿನಾಂಕ 26-09-2022 ರಿಂದ 03-10-2022 ರವರೆಗೆ  ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಗಳ ವರೆಗೆ ನಗರದ ಹೊರ ಭಾಗಗಳಿಂದ ಬರುವ ಮತ್ತು ನಗರದಿಂದ ಹೊರ ಹೋಗುವ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್‌ ಸಂಚಾರ ಮಾರ್ಗವು ಈ ಕೆಳಕಂಡಂತಿದೆ.

ಮೈಸೂರು -ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ಗಳ ಮಾರ್ಗ :


ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ ಗಳ ಮಾರ್ಗ :

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago