ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬದುಕು ಸವೆಸಿದ ಧೀಮಂತ ಚೇತನಗಳಿಗೆ ನುಡಿ ನಮನ ಅರ್ಪಿಸಿದರು.
ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಮೈಸೂರು ಗ್ರಾಮಾಂತರ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಮುಖಂಡರಾದ ಮರಿಗೌಡ, ಹರೀಶ್ ಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…