ಮೈಸೂರು : ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್‌ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…