ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಕೆ.ಜಿ 570 ಗ್ರಾಂ ಗಾಂಜಾದೊಂದಿಗೆ 3ಸಾವಿರ ರೂ. ನಗದು, ಒಂದು ಮೊಬೈಲ್, ದ್ವಿ ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಡಿ. 8 ರಂದು ರಾಜೀವ ನಗರದ 1ನೇ ಹಂತದ ಮನೆಯೊಂದರ ಮೇಲೆ ದಾಳಿ ಮಾಡಿ,ಅಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿಗಳನ್ನು ಬರಮಾಡಿಕೊಂಡು ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಡಿಸಿಪಿ ಎಂ.ಎಸ್. ಗೀತ, ಸಿಸಿಬಿಯ ಎಸಿಪಿ ಸಿ.ಕೆ.ಅಶ್ವತನಾರಾಯಣ ಮಾರ್ಗದರ್ಶನದಲ್ಲಿ ಸಿಸಿಬಿಯ ಇನ್ಸ್‌ಪೆಕ್ಟರ್ ಎ.ಮಲ್ಲೇಶ, ಸಿಬ್ಬಂದಿಗಳಾದ ಜೋಸೆಫ್ ನೋರೋನಾ, ರವಿಕುಮಾರ್, ಶ್ರೀನಿವಾಸ ಪ್ರಸಾದ್, ಅನಿಲ್, ಸುಭಾನಲ್ಲಾ ಬಾಲಾದಾರ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…