ಜಿಲ್ಲೆಗಳು

ಮೈಸೂರು : ಸೈಬರ್ ಹೈಜಿನ್ ಕಾರ್ಯಗಾರ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಗಾರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ  ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ತ್ರಿಷಿಕಾ ಕುಮಾರಿ ಸೇರಿದಂತೆ ಹಲವಅರು ಗಣ್ಯರು ಉಪಸ್ಥಿತರಿದ್ದರು.

andolanait

Recent Posts

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

46 seconds ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

7 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

12 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

19 mins ago

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

10 hours ago