ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲಪುಷ್ಪ ತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆಹ್ವಾನ ನೀಡಿದರು.
ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಜಿ.ರೂಪಾ, , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…