ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿ ಅವರು ದಸರಾ ಹಬ್ಬಕ್ಕೆ ನಮ್ಮದೆ ಆದಂತಹ ಒಂದು ಪರಂಪರೆ ಇದೆ. ದಸರಾ ಒಂದು ರೀತಿಯಲ್ಲಿ ನಾಡ ಹಬ್ಬವೂ ಕೂಡ ಹೌದು,ಜನರು ಸಂಭ್ರಮಿಸುವಂತಹ ಹಬ್ಬವಾಗಿದೆ. ಕಾಂಗ್ರೆಸ್ ನವರು ಮಾಡುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆನಿಮ್ಮ ಅಭಿಪ್ರಾಯವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ದಯವಿಟ್ಟು ಅವರು ಅಭಿಯಾನವನ್ನು ಮಾಡಲಿ, ಆಮ್ ವೆಲ್ಕಂ ದಟ್.. ಕಾಂಗ್ರೆಸ್ ನವರು ತನ್ನ ತೆಕ್ಕೆಯಲ್ಲಿ ಬಹಳಷ್ಟು ಹಗರಣಗಳನ್ನು ಇಟ್ಟುಕೊಂಡಿಡು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಪೇ ಸಿಎಂ ಎಂಬುದು ಒಂದು ಹಗರಣವೇ ? ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…