ಮೈಸೂರು: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಜ.21ರಂದು ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ನಾಡಕಚೇರಿ,ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸಿ ಪರಿಹಾರ, ಇತ್ಯರ್ಥಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಲೋಕನಾಥ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರು ಭೇಟಿ ನೀಡಲಿರುವ ತಾಲ್ಲೂಕನ್ನು ಹೊರತುಪಡಿಸಿ ಉಪ ವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರ್‌ಗಳು ಮೈಸೂರು ತಾಲ್ಲೂಕಿನ ವರುಣಾ-ಚಟ್ನಹಳ್ಳಿಪಾಳ್ಯ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹಾಗೂ ಮಾರಗೌಡನಹಳ್ಳಿ, ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ-ಹೊಳೆಹುಂಡಿ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ-ಹಲಗನಹಳ್ಳಿ, ನಂಜನಗೂಡು ತಾಲ್ಲೂಕಿನ ಕೌಲಂದೆ-ನೇರಳೆ, ತಿ.ನರಸೀಪುರ ತಾಲ್ಲೂಕಿನ ಬನ್ನೂರು-ಯಾಚೇನಹಳ್ಳಿ, ಸರಗೂರು ತಾಲ್ಲೂಕಿನ ಸರಗೂರು-ಹಾದನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಶವಂತಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…