ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’ ಎಂಬ ಕಾರ್ಯಕ್ರಮವನ್ನು ನಡೆಸಿದರು.
ಭಾನುವಾರ ಬೆಳಿಗ್ಗೆ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ದಸಂಸ ಕಾರ್ಯಕರ್ತರು, ಮನುಸ್ಮೃತಿಯ ಅಣತಿಯಂತೆ ಒಂದು ವರ್ಗದ ಜನರು ದೇಶವನ್ನು ಒಡೆದು ಆಳುವ ಮೂಲಕ ದಲಿತರ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ, ಶಂಭುಲಿಂಗ ಸ್ವಾಮಿ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ, ಜಗದೀಶ್, ಶಿವಬುದ್ದಿ, ಪುಟ್ಟಸ್ವಾಮಿ, ಕಲ್ಲಹಳ್ಳಿ ಕುಮಾರ್, ನಾರಾಯಣ್, ವರದಯ್ಯ, ಬಾಲಾಜಿ, ಮಂಜು ಶಂಕರಪುರ, ರಾಮಕೃಷ್ಣ, ಮಹೇಶ್, ಕೊತ್ತೇಗಾಲ ಸೋಮಣ್ಣ, ಶಿವಲಿಂಗಯ್ಯ, ಗಟ್ಟವಾಡಿ ಮಹೇಶ್, ಅಪ್ಸರ್, ನಾಗರಾಜು ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…