ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ ಅರಣ್ಯಾಧಿಕಾರಿಗಳು ಮಂಗಳವಾರ ರಾತ್ರಿ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಪ್ರಾಣಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತಂದು ದಾಖಲಿಸಿದ್ದರು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹುಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…