Mysore
31
broken clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಇರ್ವಿನ್ ರಸ್ತೆ ಅಗಲೀಕರಣಕ್ಕೆ ಮಸೀದಿಯ ಗೋಡೆ ತೆರವು ಕಾರ್ಯ ಆರಂಭ

ಮೈಸೂರು: ನಗರದ ಇರ್ವಿನ್ ರಸ್ತೆ ಅಗಲೀಕರಣಕ್ಕೆ ಅಡ್ಡಿ ಆಗುತ್ತಿದ್ದ ಮಸೀದಿ ಗೋಡೆಯನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ.

ತೆರವು ಮಾಡುತ್ತಿರುವ ಮಸೀದಿ ಗೋಡೆ
ತೆರವು ಮಾಡುತ್ತಿರುವ ಮಸೀದಿ ಗೋಡೆ

ಹೈಕೋರ್ಟ್ ಆದೇಶದ ಹಿನ್ನೆಲೆ, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗುತ್ತಿದ್ದ ಮಸೀದಿ ಗೋಡೆ ತೆರವಿಗೆ ಇದೀಗ ಪಾಲಿಕೆ ಮುಂದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!