ಮೈಸೂರು : ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಕೆ.ದೀಪಕ್ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನಗೂಡು ನಟರಾಜ್ ಅವಿರೋಧ ಆಯ್ಕೆಗೊಂಡಿದ್ದು.
ನಿರ್ದೇಶಕರ ಸರ್ವಾನುಮತದಿಂದ ಆಯ್ಕೆಯನ್ನು ಅಂಗೀಕರಿಸಲಾಯಿತು. ಸಹಕಾರ ಇಲಾಖೆ ಚುನಾವಣಾಧಿಕಾರಿ ಜಿ.ಅನುಸೂಯ ಅವರು ಫಲಿತಾಂಶವನ್ನು ಪ್ರಕಟಸಿದರು.