ಜಿಲ್ಲೆಗಳು

ಮೈಸೂರು: ಮರಶೆ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

ಮೈಸೂರು :  ತಾಲ್ಲೂಕಿನ  ಮರಶೆ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.

ರೈತ ಕೃಷ್ಣ ಎಂಬುವವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನು
ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತಿದ್ದ ಹಿನ್ನೆಲೆ  ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.
ಗ್ರಾಮಸ್ಥರು ದೂರು ಹಿನ್ನೆಲೆ ಬೋನು ಇರಿಸಲಾಗಿತ್ತು
ಸದ್ಯ ಬೋನಿಗೆ ಬಿದ್ದಿರುವ ಚಿರತೆಯನ್ನು ನೋಡಲು ಸುತ್ತ ಮುತ್ತಲ ಗ್ರಾಮಸ್ಥರು ಬರುತ್ತಿದ್ದು ಆರ್ ಎಫ್ ಓ ಸುರೇಂದ್ರ ಡಿಆರ್‌ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಿರತೆಗೆ ಚಿಪ್ಪು ಅಳವಡಿಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲು ಸಿದ್ದತೆ
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾಡಿಗೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

6 mins ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

23 mins ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

28 mins ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

49 mins ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

60 mins ago

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…

1 hour ago