ಮೈಸೂರು : ತಾಲ್ಲೂಕಿನ ಮರಶೆ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
ರೈತ ಕೃಷ್ಣ ಎಂಬುವವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನು
ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತಿದ್ದ ಹಿನ್ನೆಲೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.
ಗ್ರಾಮಸ್ಥರು ದೂರು ಹಿನ್ನೆಲೆ ಬೋನು ಇರಿಸಲಾಗಿತ್ತು
ಸದ್ಯ ಬೋನಿಗೆ ಬಿದ್ದಿರುವ ಚಿರತೆಯನ್ನು ನೋಡಲು ಸುತ್ತ ಮುತ್ತಲ ಗ್ರಾಮಸ್ಥರು ಬರುತ್ತಿದ್ದು ಆರ್ ಎಫ್ ಓ ಸುರೇಂದ್ರ ಡಿಆರ್‌ಎಫ್ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಿರತೆಗೆ ಚಿಪ್ಪು ಅಳವಡಿಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲು ಸಿದ್ದತೆ
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾಡಿಗೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…