Mysore
21
broken clouds
Light
Dark

ಮೈಸೂರು : ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಮತ್ತು ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌, ಶಾಸಕ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ