ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಮತ್ತು ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಶಾಸಕ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ಈ ಕುರಿತು…
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…
ನವದೆಹಲಿ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ…
ಟೆಹರಾನ್: ಇರಾನ್ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…
ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …