ಮೈಸೂರು : ನಗರಪಾಲಿಕೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕಾರ್ಪೊರೇಟರ್ ಲೋಕೇಶ್ ವಿ ಪಿಯಾ ಪ್ರಬಲ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ.
ಪರಿಶಿಷ್ಟ ಪಂಗಡದ ಲೋಕೇಶ್ ಉತ್ಸಾಹಿ ಸದಸ್ಯರಾಗಿದ್ದು, ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಯಕ ಸಮುದಾಯಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಮತವಾಗಿದೆ.
ಈ ಸಂಬಂಧ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಚರ್ಚಿಸಲಾಗಿದೆ.