ಮೈಸೂರು : ಕಾನೂನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡುವಂತೆ ಎಸ್ ಪಿ ಮನವಿ ಮೈಸೂರು ಗ್ರಾಮಾಂತರ ಉಪವಿಭಾಗ ವ್ಯಾಪ್ತಿಯ ಆರು ಪೊಲೀಸ್ ಠಾಣೆ ಒಳಗೊಂಡಂತೆ ನಗರದ ಡಿ ಆರ್ ಸಭಾಂಗಣದಲ್ಲಿ ನೂತನವಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು ನಂತರ ಮಾತನಾಡಿದ ಅವರು
ಸಾರ್ವಜನಿಕರು ಕಾನೂನನ್ನು ಉಲ್ಲಂಘನೆ ಮಾಡದೇ ಪೊಲೀಸರೊಂದಿಗೆ ಸಹಕಾರ ನೀಡಬೇಕು,ಪೊಲೀಸ್ ಠಾಣೆಗಳು ಹೆಚ್ಚು ಜನಸ್ನೇಹಿ ಆಗಿದ್ದು ಮದ್ಯವರ್ತಿಗಳಿಲ್ಲದೇ ಭಯ ಪಡದೇ ಠಾಣೆಗೆ ಬಂದು ತಮಗಾಗಿರುವ ನೋವುಗಳ ಬಗ್ಗೆ ದೂರನ್ನು ನೀಡಬಹುದು ಎಂದು ತಿಳಿಸಿದರು, ಅಲ್ಲದೇ ಸಾರ್ವಜನಿಕರು ತಮ್ಮ ದೂರು ನೀಡಿದಾಗ ನಮ್ಮ ಸಿಬ್ಬಂದಿಯವರು ಸತಾಯಿಸಿದರೆ ನಮಗೆ ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಹಿಳೆಯರು ಮಕ್ಕಳ ಮೇಲೆ ಕೌಟುಂಬಿಕವಾಗಿ ಔದ್ಯೋಗಿಕ ಸ್ಥಳಗಳಲ್ಲಿ ಶಾಲಾಕಾಲೇಜುಗಳಲ್ಲಿ ಯಾವುದೇ ರೀತಿಯ ಶೋಷಣೆ ದೌರ್ಜನ್ಯ ದೈಹಿಕ ಮತ್ತು ಮಾನಸಿಕ ಹಿಂಸೆಗೊಳಪಡಿಸುವುದು, ಮಹಿಳಾ ಸಾಂತ್ವನ ಹೆಸರಲ್ಲಿ ನೊಂದವರ ಬಳಿ ವಿವಿಧ ಬೇಡಿಕೆ ಇಡುವವರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ, ಇತ್ತಿಚಿನದಿನಗಳಲ್ಲಿ ಸೈಬರ್‌ಅಪರಾಧಗಳು ಹೆಚ್ಚಾಗಿದ್ದು ಗ್ರಾಮೀಣ ಭಾಗದ ಜನರೂ ಸಹ ವಂಚಕ ಕರೆಗಳ ಆಮಿಷಗಳಿಗೆ ಒಳಾಗಾಗಿ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಅಂತಹ ಸಮಯದಲ್ಲಿ 1930 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ ಸೂಚಿಸಿದರು,112 ಸಹಾಯವಾಣಿ ತುರ್ತು ಸಂದರ್ಭದಲ್ಲಿ ಜನರ ಸೇವೆಗೆ ಲಭ್ಯವಿದ್ದು ಗ್ರಾಮೀಣ ಭಾಗದಲ್ಲಿರುವ ಜನತೆಯು ಸದುಪಗಪಯೋಡೆದಕೊಳ್ಳುವಂತೆ ಸೂಚಿಸಿದರು.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…