Mysore
14
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮೈಸೂರು : 280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಗಳಿಂದ ವಾದ್ಯ ವೃಂದದ ತಾಲೀಮು 

ಮೈಸೂರು : ವಿಶ್ವವಿಖ್ಯಾ ಮೈಸೂರು  ದಸರಾ 2022 ರ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ ಕೆಎಸ್ಆರ್​ಪಿ ಪೊಲೀಸ್ ವಾದ್ಯ ವೃಂದ ತಂಡದ ಪೊಲೀಸರು ತಾಲೀಮು ನಡೆಸಿದರು.
280ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ವಾದ್ಯ ವೃಂದದ ಮೂಲಕ ಇಂಗ್ಲಿಷ್ ಬ್ಯಾಂಡ್, ಶಾಸ್ತ್ರೀಯ ಸಂಗೀತ ಹಾಗೂ ಪಾಶ್ಚಾತ್ಯ ಸಂಗೀತ ಗೀತೆಗಳನ್ನ ಹಾಡುವ ಮುಖಾಂತರ ನಾಡಿನ ಕಲೆ ಹಾಗೂ ಸಂಸ್ಕೃತಿಗಳನ್ನು ಬಿಂಬಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಅರಮನೆ ಆವರಣದಲ್ಲಿ ಸಿಬ್ಬಂದಿಗಳ ಮೊದಲ ಹಂತದ ತಾಲೀಮು ನಡೆದಿದ್ದು, ಅಕ್ಟೋಬರ್ 1 ರಂದು ಸಮೂಹ ವಾದ್ಯ ವೃಂದ ಪ್ರಸ್ತುತ ಪಡಿಸಲಿದ್ದಾರೆ.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!