ಜಿಲ್ಲೆಗಳು

ಮೈಸೂರು : ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆ

ಮೈಸೂರು : ನಗರದ  ಪೊಲೀಸ್ ಆಯುಕ್ತರವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ IPS ರವರು  ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

andolanait

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

8 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

18 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

58 mins ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

4 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago