ಮೈಸೂರು : ನಗರದ ಪೊಲೀಸ್ ಆಯುಕ್ತರವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ IPS ರವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…