ಮೈಸೂರು: ಕುವೆಂಪುನಗರ ಉಪ ವಿಭಾಗ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಜಯನಗರ ವಿದ್ಯುತ್ ಮಾರ್ಗದಲ್ಲಿ ರೈಲ್ವೆ ಇಲಾಖೆಯು ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿನ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಜಯನಗರ 1ನೇ ಕ್ರಾಸ್‌ನಿಂದ 20ನೇ ಕ್ರಾಸ್, ಜಯನಗರ ಕೆ.ಬ್ಲಾಕ್ ಚೆನ್ನಗಿರಿಕೊಪ್ಪಲು, ಚಿಕ್ಕಹರದನಹಳ್ಳಿ, ಶಿವರಾಂ ಬಡಾವಣೆ, ಶ್ರೀರಾಂಪುರ ೨ನೇ ಹಂತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿವಿ ಮೊಹಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…