ಮೈಸೂರು: ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ ೬೬/೧೧ ಕೆವಿಆರ್‌ಕೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೆ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ನ.೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಆರ್.ಕೆ.ನಗರ ಇ ಮತ್ತು ಎಫ್ ಬ್ಲಾಕ್, ಹೆಚ್ ಬ್ಲಾಕ್, ವಿವೇಕಾನಂದ ಸರ್ಕಲ್, ನಿಮಿಷಾಂಬ ಲೇಔಟ್ ಮಧುವನ ಲೇಔಟ್, ಬೆಮೆಲ್ ಲೇಔಟ್, ಶ್ರೀರಾಂಪುರ, ದೇವಯ್ಯನಹುಂಡಿ, ಪ್ರೀತಿ ಲೇಔಟ್, ಸರಸ್ವತಿಪುರಂ, ಗಂಗೋತ್ರಿ, ಕುವೆಂಪುನಗರ ಕಾಂಪ್ಲೆಕ್ಸ್ , ಅಕ್ಷಯ ಭಂಡಾರ್, ಕೆ.ಜಿ.ಕೊಪ್ಪಲು, ಡಿವಿಜಿ ಲೇಔಟ್, ಟಿ.ಕೆ.ಲೇಔಟ್, ಗಂಗೋತ್ರಿ ಲೇಔಟ್, ಕೃಷ್ಣ ಮೂರ್ತಿ ಲೆಔಟ್ ಹಾಗೂ ಸುತ್ತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…
ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…
ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…