ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದಾರೆ.
ಅವರು ಮಂಗಳವಾರ ಸಂಜೆ ಏಳರ ನಂತರ ಲಿಂಗಾಬುಧಿ ಬಾಟನಿಕಲ್ ಗಾರ್ಡನ್ ನಿಂದ ಕಾಣೆಯಾಗಿದ್ದಾರೆ.
ಅವರಿಗೆ 95 ವಯಸ್ಸು. ಅವರಿಗೆ ಮರೆವಿನ ಕಾಯಿಲೆ ಇದೆ.
ತೆಳು ನೀಲಿ ಬಣ್ಣದ, ಪೂರ್ತಿ ತೋಳಿನ ಅಂಗಿ ಹಾಗೂ ಕಡುಗಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇವರನ್ನು ಕಂಡವರು ಪ್ರೀತಿ 8088468622 ಅಥವಾ ಶುಭಚಂದ್ರ 9449323960 ಅವರನ್ನು ಸಂಪರ್ಕಿಸಬೇಕೆಂದು ಕೋರಲಾಗಿದೆ.
ಈ ಸಂಬಂಧ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…
ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…
ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…
ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…