ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು.
ಸಾತಗಳ್ಳಿ ರಿಂಗ್ ರಸ್ತೆಯಲ್ಲಿ ಬೀದಿ ದೀಪ ಅಳವಡಿಸಿ ಎರಡೇ ದಿನಗಳಲ್ಲಿ ಎಂಸಿಬಿ ಸ್ವಿಚ್‌ಗಳನ್ನೇ ಕದ್ದೊಯ್ದಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತ ಪಡಿಸಿರುವ ಸಂಸದ ಪ್ರತಾಪ್ ಸಿಂಹ ಲೈಟು ಬೇಕು ಅಂದ್ರಿ, ಶ್ರಮಪಟ್ಟು ಹಾಕಿಸಿದೆ.
ಎರಡೇ ದಿನಗಳಲ್ಲಿ ಸಾತಗಳ್ಳಿ ಬಳಿ ಕಳ್ಳರ ಕಾಟ ಶುರುವಾಗಿದೆ. ಎಂಸಿಬಿ ಸ್ವಿಚ್ಸ್ ಕದ್ದು, ವಿದ್ಯುತ್ ಸಂಪರ್ಕ ತೆಗೆಯುತ್ತಿದ್ದಾರೆ. ಇಂದಿನಿಂದ ರಾತ್ರಿ ಗಸ್ತು ಆರಂಭಿಸುತ್ತಿದ್ದೇನೆ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಇಂಡಿಯನ್ ಬ್ಯಾಂಕ್ ನಿಂದ 5 ಲಕ್ಷ ಡಿಡಿ ಕೊಡಿಸಿದೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…