ಮೈಸೂರು: ದೆಹಲಿಯ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡಿದ್ದಾರೆ.
18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು. ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನನ್ನ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್‌ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…