Mysore
19
scattered clouds

Social Media

ಗುರುವಾರ, 16 ಜನವರಿ 2025
Light
Dark

ಶತಮಾನೋತ್ಸವದ ಕಾರ್ಯಕ್ರಮಕ್ಕೆ ಎಸ್‌.ಟಿ. ಸೋಮಶೇಖರ್ ರವರಿಗೆ ಆಹ್ವಾನ

ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ  ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಹೆಚ್‌ ವಿ ರಾಜೀವ್‌, ರಾಮ್‌ ದಾಸ್‌, ಸೋಮಶೇಖರ್‌ ಮುಂತಾದವರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ