ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಹೆಚ್ ವಿ ರಾಜೀವ್, ರಾಮ್ ದಾಸ್, ಸೋಮಶೇಖರ್ ಮುಂತಾದವರು.
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…