Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮೈಸೂರಿನಲ್ಲಿ ವಿದೇಶಿ ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ.
ಮೈಸೂರಿನ ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ.
ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!