ಜಿಲ್ಲೆಗಳು

ಮೈಸೂರು : ತಟ್ಟೆ-ಲೋಟ ಬಡಿದು ರೈತರ ಪ್ರತಿಭಟನೆ

ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 4ನೇ ದಿನ್ಕೆಕ ಕಾಲಿಟ್ಟಿದ್ದು ತಟ್ಟೆ-ಲೋಟ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ವಿವಿಧ ಘೋಷಣೆಗಳನ್ನು ಕೂಗುವ  ಮೂಲಕ ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಜಿಲ್ಲಾ ಪ್ರಧಾನ  ಕಾರ್ಯದರ್ಶಿ ಬರಡನಪುರ ನಾಗರಾಜ್, ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕುರುಬೂರು ಸಿದ್ದೇಶ್, ಯೋಗೇಶ, ಮಂಜು, ಹಾಡ್ಯ ರವಿ, ನಂಜುಂಡಪ್ಪ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

44 mins ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

1 hour ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

2 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

2 hours ago