ಜಿಲ್ಲೆಗಳು

ಮೈಸೂರು : ಟೆಕ್ಕಿ ಸಾವಿಗೆ ಶರಣು

ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ ರಾಹುಲ್ ಅವರು, ನಗರದ ಎಲ್ ಆಂಡ್ ಟಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲದೇ, ಹೆಬ್ಬಾಳದ ಮಾದೇಗೌಡ ವೃತ್ತದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದರು. ಶನಿವಾರ ಮನೆಯವರಿಂದ ಸಾಕಷ್ಟು ಬಾರಿ ಕರೆ ಮಾಡಿದರೂ, ಕರೆಯನ್ನು ಸ್ವೀಕರಿಸದೆ ಇದ್ದಾಗ, ಮನೆಯವರು ಕಂಪನಿಯ ಎಚ್‌ಆರ್‌ಗೆ ಕರೆ ಮಾಡಿ, ಮಾಹಿತಿ ತಿಳಿಸಿದ್ದಾರೆ. ರಾತ್ರಿ 11.30ರ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಶನಿವಾರ ಬೆಳಿಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಗರದ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

1 hour ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

1 hour ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

1 hour ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

1 hour ago