ಮೈಸೂರು : ಶಾಲಾ ಪ್ರವಾಸಕ್ಕೆ ತೆರಳಿದ್ದ ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆಯ ಬಸ್ ಪಲ್ಟಿಯಾದ ಪರಿಣಾಮ 20 ಮಕ್ಕಳು ಗಾಯಗೊಂಡಿರುವ ಘಟನೆ ಸಿವಮೊಗ್ಗದ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 369ಇ ಬಳಿ ನಡೆದಿದೆ.
10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಬಸ್ ನಲ್ಲಿ 83 ವಿದ್ಯಾರ್ಥಿಗಳು ಇದ್ದರು. ಗಾಯಾಳುಗಳನ್ನು ಸಾಗರ ಉಪವಿಭಾಗೀಯ ಅಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನಿಂದ ಶಿವಮೊಗ್ಗ, ಹೊಸನಗರ ಮಾರ್ಗವಾಗಿ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ.
:
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…