ಜಿಲ್ಲೆಗಳು

ಮೈಸೂರು : ವಿಶ್ರಾಂತ ಕುಲಪತಿಗಳಿಗೆ ಸನ್ಮಾನ

ಮೈಸೂರು: ಮೈಸೂರಿನಲ್ಲಿ ಶನಿವಾರ ನಡೆದ ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿ ಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಮೈಸೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ. ಬಲವೀರರೆಡ್ಡಿ, ಪ್ರೊ.ಎನ್.ಎಸ್. ರಾಮೇಗೌಡ, ಪ್ರೊ.ಎಸ್.ಎನ್. ಹೆಗ್ಡೆ ಅವರನ್ನು ಒಕ್ಕೂಟದ ಅಧ್ಯಕ್ಷ ಪ್ರೊ.ಕೆ.ಎಸ್. ರಂಗಪ್ಪ ಸನ್ಮಾನಿಸಿ ದರು.
ಒಕ್ಕೂಟದ ಡಾ.ಚಂದ್ರಶೇಖರಶೆಟ್ಟಿ, ಪ್ರೊ. ಇ.ಟಿ.ಪುಟ್ಟಯ್ಯ,ಪ್ರೊ. ಎಸ್.ಆರ್.ನಿರಂಜನ, ಪ್ರೊ.ಪದ್ಮ ಶೇಖರ್, ಪ್ರೊ. ಬಿ.ಜಿ.ಸಂಗಮೇಶ್ವರ,ಪ್ರೊ. ಸರ್ವಮಂಗಳಾ ಶಂಕರ್ ಮತ್ತಿತರರು ಹಾಜರಿದ್ದರು..

andolanait

Recent Posts

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

4 mins ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

44 mins ago

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

52 mins ago

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

2 hours ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

2 hours ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

2 hours ago