ಮೈಸೂರು: ಮೈಸೂರಿನಲ್ಲಿ ಶನಿವಾರ ನಡೆದ ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿ ಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಒಕ್ಕೂಟದ ಡಾ.ಚಂದ್ರಶೇಖರಶೆಟ್ಟಿ, ಪ್ರೊ. ಇ.ಟಿ.ಪುಟ್ಟಯ್ಯ,ಪ್ರೊ. ಎಸ್.ಆರ್.ನಿರಂಜನ, ಪ್ರೊ.ಪದ್ಮ ಶೇಖರ್, ಪ್ರೊ. ಬಿ.ಜಿ.ಸಂಗಮೇಶ್ವರ,ಪ್ರೊ. ಸರ್ವಮಂಗಳಾ ಶಂಕರ್ ಮತ್ತಿತರರು ಹಾಜರಿದ್ದರು..
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…