ಜಿಲ್ಲೆಗಳು

ಮೈಸೂರು ವಿವಿ : ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ರವರು ಉದ್ಘಾಟಿಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಕೃಷ್ಣ ಹೊಂಬಾಳ್ ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಪ್ರೊ.ಆರ್.ಶಿವಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವಿಶೇಷಾಧಿಕಾರಿ ಪ್ರೊ.ಎಸ್.ಮಹದೇವಮೂರ್ತಿ ಸೇರಿದಂತೆ ವಿದ್ಯಾರ್ಥಿಗಳು. ಉಪನ್ಯಾಸಕ ವರ್ಗ ಹಾಜರಿದ್ದರು.

.

 

 

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

10 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

10 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

10 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

11 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

11 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

20 hours ago