Mysore
23
light rain

Social Media

ಭಾನುವಾರ, 22 ಫೆಬ್ರವರಿ 2026
Light
Dark

ಮೈ. ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ

ಮೈಸೂರು: ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವತಿಯಿಂದ ಇಂದು 

 2022-23ನೇ ಸಾಲಿನ ಮೈಸೂರು ವಿವಿ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪ್ರತಿನಿಧಿಗಳ ವಾರ್ಷಿಕ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ 

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ  ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿದಂತೆ ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಉಪಸ್ಥಿರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!