ಮೈಸೂರು: ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವತಿಯಿಂದ ಇಂದು
2022-23ನೇ ಸಾಲಿನ ಮೈಸೂರು ವಿವಿ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪ್ರತಿನಿಧಿಗಳ ವಾರ್ಷಿಕ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿದಂತೆ ಮೈವಿವಿ ಶಿಕ್ಷಣ ವಿಭಾಗ ಹಾಗೂ ಸ್ಟೋಟ್ಸ್ ಪೆವಿಲಿಯನ್ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಉಪಸ್ಥಿರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…