ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ.
ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ವಿಶ್ಯದಾದ್ಯಂತ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅ.29 ರಂದು ಬೆಂಗಳೂರಿನ ಶಾಂಗ್ರಿ ಲಾ ಎಂಬ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಶ್ರೀನಿವಾಸ ಅರ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…