ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಅವರ ಅಧಿಕಾರದ ಅವಧಿಯು ಇದೇ ತಿಂಗಳ ದಿನಾಂಕ 15 ರಂದು ಮುಕ್ತಾಯವಾಗುತ್ತಿರುವ ಹಿನ್ನಲೆ ನೂತನ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚಿಸಲಾಗಿದೆ.
ಶೋಧನಾ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ ?
ಬೆಂಗಳೂರು ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್
ಮಧ್ಯಪ್ರದೇಶದ ಇಂದಿರಾಗಾಂಧಿ ನ್ಯಾಷನಲ್ ಟ್ರೈಬಲ್ ಯೂನಿವರ್ಸಿಟಿಯ ಕುಲಪತಿ ಪ್ರೊ.ಪ್ರಕಾಶ್ ಮಣಿ ತ್ರಿಪತಿ
ಪಂಜಾಬ್ ಸೆಂಟ್ರಲ್ ಯೂನಿವರ್ಸಿಟಿಯ ಕುಲಪತಿ ಪ್ರೊ. ರಾಘವೇಂದ್ರ ಪಿ.ತಿವಾರಿ
ಸೆಂಟ್ರಲ್ ಡ್ರಗ್ ರೀಸರ್ಚ್ ಇನ್‌ಸ್ಟಿಟ್ಯೂಟ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ
ಈ ಸಮಿತಿಯು ಕುಲಪತಿಗೆ ಅರ್ಹತೆ ಹೊಂದಿರುವ ಮೂವರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ. ನಂತರ, ರಾಜ್ಯಪಾಲರು ಒಬ್ಬರ ಹೆಸರನ್ನು ಆಯ್ಕೆ ಮಾಡಿ ನೂತನ ಕುಲಪತಿಯನ್ನಾಗಿ ನೇಮಕ ಮಾಡಲಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…