ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿರುವ ಸಂಬಂಧವಾಗಿ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ.
ಸೋಮವಾರದಂದು ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ತೇಜಸ್ವಿ ನವಿಲೂರು ಕೊಠಡಿಯ ಬಾಗಿಲು ತೆರೆದು ತಮ್ಮ ಟೇಬಲ್ ನ ಡ್ರಾಯರ್ ಎಳೆದಾಗ ಕೋಳಿಯ ತಲೆ, ಕಾಲು,ಕುಂಕುಮ, ಕೂದಲು,ಬಳೆ ಚೂರು ಇವುಗಳ ಜೊತೆಗೆ ಪೋಟೋ ಕತ್ತರಿಸಿರುವುದು ಕಂಡು ಬಂದಿದೆ.
ಈ ಬಗ್ಗೆ ತೇಜಸ್ವಿ ಅವರು ಕುಲಪತಿ ವಿಶೇಷಾಧಿಕಾರಿ ಗಮನಕ್ಕೆ ತಂದಿದ್ದಾರೆ. ನಂತರ ವಿಭಾಗದ ಮುಖ್ಯಸ್ಥೆ ಹೇಮಲತಾ ಅವರು ಕುಲಸಚಿವರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರು ವಾಮಾಚಾರ ಸಂಬಂಧ ವಿಭಾಗದ ಮುಖ್ಯಸ್ಥರು ಹಅಗೂ ಕುಲಸಚಿವರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…