ಜಿಲ್ಲೆಗಳು

ಮೈಸೂರಿನ ಸುತ್ತೂರು ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು‌ ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಘಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ಬಸಬ ಬಳಗಗಳ ಒಕ್ಕೂಟದ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರಿಗೆ ಭೇಟಿ ನೀಡಿದ್ದರು.
ನಗರಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಪಕ್ಷದ ನಾಯಕರು ಬರ ಮಾಡಿಕೊಂಡರು. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಮಾಜಿ ಅಧ್ಯಕ್ಷ ಎಂ.ಅಪ್ಪಣ್ಣ,ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಮೊದಲಾದವರು ಹೂಗುಚ್ಛ ನೀಡಿ ಬರಮಾಡಿಕೊಂಡರು

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

12 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

12 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

12 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

12 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

13 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

13 hours ago