ಜಿಲ್ಲೆಗಳು

mysore zoo: ಸಿಂಹದ ಮರಿಗಳು ಸಾರ್ವಜನಿಕರ ವೀಕ್ಷಣೆಗೆ

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯ’ಳಿಗೆ ಮೂರು (2ಗಂಡು, 1 ಹೆಣ್ಣು) ಮರಿ ಜನಿಸಿದ್ದವು. ಪ್ರಸ್ತುತ ಈ ಮರಿಗಳಿಗೆ 5 ತಿಂಗಳು. ಇವುಗಳನ್ನು ಸಾರ್ವಜನಿಕ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಕ್ತಗೊಳಿಸಿದರು.
ಮೇಯರ್ ಶಿವಕುಮಾರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಇತರರು ಹಾಜರಿದ್ದರು.

andolanait

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

33 mins ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

43 mins ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

53 mins ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

59 mins ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

10 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

12 hours ago