Mysore
27
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಹುಲಿ ದತ್ತು ಸ್ವೀಕಾರ

ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯು ಹುಲಿ ದತ್ತು ಸ್ವೀಕರಿಸಿದೆ.
ಪ್ರಾಣಿ ಸಂರಕ್ಷಣೆಯ ಸತ್ಕಾರ್ಯಕ್ಕೆ ಅವರು ನೀಡಿರುವ ಮಹತ್ತರ ಬೆಂಬಲ ಇದಾಗಿದ್ದು, ಅವರ ಈ ಕಾರ್ಯ ಇತರೆ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ಸ್ವತಃ ಮುಂದೆ ಬಂದು ನಮ್ಮ ಪ್ರಾಣಿ ಸಂಕ್ಷರಣೆಯ ಮಹತ್ಕಾರ್ಯದಲ್ಲಿ ಭಾಗಿಯಾಗಲು ಪ್ರೇರಕವಾಗಿದೆ. ಹೀಗಾಗಿ ಮೃಗಾಲಯವು ಸಂಸ್ಥೆಯನ್ನು ಅಭಿನಂದಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!