ಮೈಸೂರು: ಶ್ರೀ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯು ಹುಲಿ ದತ್ತು ಸ್ವೀಕರಿಸಿದೆ.
ಪ್ರಾಣಿ ಸಂರಕ್ಷಣೆಯ ಸತ್ಕಾರ್ಯಕ್ಕೆ ಅವರು ನೀಡಿರುವ ಮಹತ್ತರ ಬೆಂಬಲ ಇದಾಗಿದ್ದು, ಅವರ ಈ ಕಾರ್ಯ ಇತರೆ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ಸ್ವತಃ ಮುಂದೆ ಬಂದು ನಮ್ಮ ಪ್ರಾಣಿ ಸಂಕ್ಷರಣೆಯ ಮಹತ್ಕಾರ್ಯದಲ್ಲಿ ಭಾಗಿಯಾಗಲು ಪ್ರೇರಕವಾಗಿದೆ. ಹೀಗಾಗಿ ಮೃಗಾಲಯವು ಸಂಸ್ಥೆಯನ್ನು ಅಭಿನಂದಿಸಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕೃಷ್ಣ ಮೃಗದ ಚರ್ಮ ಮಾರಾಟಕ್ಕೆ ಯತ್ನ; ಬಂಧನ
Next Article ಮಾಸಾಂತ್ಯಕ್ಕೆ ಲಿಂಗಾಯತ-ವೀರಶೈವ ಸಮಾವೇಶ