Mysore
21
overcast clouds
Light
Dark

ಮೈಸೂರು : ಇಬ್ಬರು ಸರಗಳ್ಳರ ಬಂಧನ

ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ  ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಕಳ್ಳತನಕ್ಕೆ ಆರೋಪಿಗಳು ಬಳಸಿದ್ದ ಅಪ್ಪಾಚ್ಚಿ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ