ಮೈಸೂರು: ಕೇರಳ ಭಾಗದಲ್ಲಿ ನಿಫಾ ವೈರಸ್ ಕುರಿತು ಜನರಿಗೆ ಆತಂಕ ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಫಾ ವೈರಸ್ ನಿಯಂತ್ರಣ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದರು.
‘‘ಕೇರಳ ಗಡಿ ಭಾಗದ ನಂಜನಗೂಡು ಹಾಗೂ ಎಚ್.ಡಿ.ಕೋಟೆ ಭಾಗದ ಬಾವಲಿ ಬಳಿ ಚೆಕ್‌ಪೋಸ್ಟ್ ತೆರೆಯಲಾಗಿದೆ. ಕೇರಳದಿಂದ ಬರುವವರನ್ನು ಪರೀಕ್ಷೆ ಮಾಡಲಾಗುತ್ತಿದೆ. ಗಡಿಭಾಗದ ಜನರಲ್ಲಿ ಜ್ವರ, ತಲೆನೋವು, ಮೈಕೈ ನೋವು ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ,’’ ಎಂದರು.
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…