ಕೆ.ಆರ್.ನಗರ : ಚೀರನಹಳ್ಳಿ ಗ್ರಾಮದ ಅಭಿವೃದ್ಧಿಗೆ ಬದಲು ಇಲ್ಲಿನ ಕಾಂಗ್ರೆಸ್ ಮುಖಂಡರ ಮನೆ ಅಭಿವೃದ್ಧಿ ಆಗಿದೆ ಗ್ರಾಮದಲ್ಲಿ ಚರಂಡಿ ಕೂಡ ಮಾಡಿಲ್ಲ ಕಾಂಗ್ರೆಸ್ ಪಕ್ಷದಿಂದ ಬೇಸತ್ತಿದ್ದೇವೆ, ಅಧಿಕಾರ ಇರಲಿ ಇಲ್ಲದಿರಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವ ನಿಜವಾದ ನಾಯಕರು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಎಂದು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡ ಚೀರನಹಳ್ಳಿ ಮಧು ಹೇಳಿದರು.
ಚೀರನಹಳ್ಳಿ ಗ್ರಾಮದಲ್ಲಿ ಹತ್ತು ಕುಟುಂಬಗಳ ಐವತ್ತು ಮಂದಿ ಪೈಕಿ ಮಹಿಳೆಯರು ಕಾಂಗ್ರೆಸ್ ಪಕ್ಷ ತೊರೆದು ಮಾಜಿ ಸಚಿವ ಸಾ.ರಾ.ಮಹೇಶ್ ಸಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಳಿಕ ಮಾಜಿ ಸಚಿವ ಸಾ.ರಾ.ಮಹೇಶ್ ಮಾತಮಾಡಿ ನನ್ನನ್ನು ನಂಬಿ ಬಂದವರಿಗೆ ಪ್ರೀತಿ ವಿಶ್ವಾಸದಿಂದ ಕಾಣುತ್ತೇನೆ, ಮುಂಬರುವ 2028 ಕ್ಕೆ ರಾಜ್ಯದಲ್ಲಿ ಕೇಂದ್ರದ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವಂತೆ ಈಡೀ ರಾಜಗಯದ ಜನರೆ ಬಯಸುತ್ತುದ್ದಾರೆ ಎಂದು ತಿಳಿಸಿದರು
ಈ ವೇಳೆ ಚೀರನಹಳ್ಳಿ ಗ್ರಾಮದ ಕುರುಬ ಸಮುದಾಯದ ಮುಖಂಡರು ಚೀರನಹಳ್ಳಿ ಮದು, ಕಾರ್ತೀಕ್, ಬಸವರಾಜು, ಸಿ.ಕೆ.ಸಂಜು , ಸಿ.ಬಿ.ಸುನೀಲ್, ಸಿ.ಕೆ.ದರ್ಶನ್, ಸಿ.ವಿ.ಸುರೇಶ್, ಸಿ.ಬಿ.ಶುಭಾಕರ, ಕಪ್ಲಡಿ ಸ್ವಾಮೀಗೌಡ, ಕುಂದಪ್ಪೇಗೌಡ, ಆನಂದ್, ಸಿ.ಆರ್.ರಾಘು, ಧನುಷ್, ಭೋಜೇಗೌಡ, ಹರೀಶ್, ಸತೀಶ್, ಸ್ವಾಮಿ, ಕಾಂತೇಗೌಡ, ಶ್ರೀನಿವಾಸ್, ರವಿ ಆಚಾರ್, ಗ್ರಾ.ಪಂ.ಮಾಜಿ ಸದಸ್ಯೆ ರೇಣುಕಮ್ಮ, ಜಯಮ್ಮ, ಲತಾ, ಮೀನಾಕ್ಷಮ್ಮ, ಸಿ.ಆರ್.ರಾಘು, ಸಿ.ಎಂ ರಾಜೇಶ್, ಕಲ್ಕಿ ಮಹದೇವ್, ಮಹಿಳೆಯರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರಿದರು.
ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.…
ಬೆಂಗಳೂರು: ಕೆಆರ್‌ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ…
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…
ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಮಳೆಯ ಮುನ್ಸೂಚನೆಯೂ ಬಂದಿದೆ. ನವೆಂಬರ್ 24 ಮತ್ತು 25ರಂದು ಬೆಂಗಳೂರು ಸೇರಿದಂತೆ ದಕ್ಷಿಣ…
ರಾಜ್ಯದ ಕೆಲವು ಹೋಟೆಲ್ಲುಗಳಲ್ಲಿ ಗ್ರಾಹಕರಿಗೆ ಕುಡಿಯಲು ನೀರು ಕೊಡದೇ ಬಾಟಲ್ ನೀರು ಖರೀದಿಸುವಂತೆ ಹೇಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ…