ಮೈಸೂರು : ಲೋಕಸಭಾ ಚುನಾವಣಾ ಪ್ರಚಾರದ ಹಿನ್ನಲೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಇಂದು ಕ್ಷೇತ್ರದ ಸುತ್ತ-ಮುತ್ತಲಿನ ದೇವಾಲಯ ಹಾಗೂ ಕೆಲವು ಮಠಾಧೀಶರನ್ನು ಭೇಟಿ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.
ಇದೇ ವೇಳೆ ನಗರದ ಬಳಿ ಇರುವ ಜಯಪುರ ಗ್ರಾಮದೇವತೆ ಶ್ರೀ ಗುಜ್ಜಮ್ಮ ತಾಯಿಯವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೇ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರನ್ನು ಭೇಟಿ ಮಾಡಿದರು.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…