ಮೈಸೂರು

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಹುಂಡಿ ಎಣಿಕೆ: ಸಂಗ್ರಹವಾಗಿದ್ದು ಎಷ್ಟು ಕೋಟಿ?

ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ.

ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ ಹುಂಡಿಯಲ್ಲಿ ದೊರಕಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್‌ ಕುಮಾರ್‌ ಮಾಹಿತಿ ನೀಡಿದರು. ಹಣದ ಜೊತೆಗೆ 92 ಗ್ರಾಂ 50 ಮಿಲಿ ಗ್ರಾಂ ಚಿನ್ನ ಹಾಗೂ 3 ಕೆಜಿ 500 ಗ್ರಾಂ ಬೆಳ್ಳಿಯೂ ಸಹ ಸಂಗ್ರಹವಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

12 hours ago